ರಂಗಕರ್ಮಿ ಮೌನೇಶ್ ಬಡಿಗೇರ್ ಕನ್ನಡದ ಬಹು ಒಳ್ಳೆಯ ಕತೆಗಾರರೂ ಹೌದು. ಅವರ ಮೊದಲ ಕಥಾಸಂಕಲನವಾದ ಈ ಕೃತಿಗೆ ಛಂದ ಪುಸ್ತಕ ಬಹುಮಾನ ದೊರೆತಿದೆ. ಅದನ್ನು ಆಯ್ಕೆ ಮಾಡಿದ ನಾಡಿನ ಹಿರಿಯ ವಿಮರ್ಶಕರಾದ ಓ.ಎಲ್. ನಾಗಭೂಷಣಸ್ವಾಮಿ ಅವರು ಅತ್ಯಂತ ಸಂಭ್ರಮದಿಂದ ಮತ್ತು ಸಂತೋಷದಿಂದ ಈ ಕೃತಿಗೆ ಮುನ್ನುಡಿ ಬರೆದಿದ್ದಾರೆ. ಇದೇ ಕೃತಿಗಾಗಿ ಲೇಖಕರಿಗೆ ಅನಂತರ ಕೇಂದ್ರ ಸಾಹಿತ್ಯ ಅಕಾದೆಮಿಯ ಯುವ ಪುರಸ್ಕಾರವೂ ಸಂದಿತು. A Kannada book from Chanda Pustaka / ಛಂದ ಪುಸ್ತಕದ ಪ್ರಕಟಣೆ
ThriftBooks sells millions of used books at the lowest everyday prices. We personally assess every book's quality and offer rare, out-of-print treasures. We deliver the joy of reading in recyclable packaging with free standard shipping on US orders over $20. ThriftBooks.com. Read more. Spend less.